ನವದೆಹಲಿ: 207-18ರ ಸಾಲಿನ ಹಣಕಾಸು ವರ್ಷದ ಅಂತ್ಯದ ವೇಳೆಗೆ ಅಟಲ್ ಪಿಂಚಣಿ ಯೋಜನೆಗೆ ಒಟ್ಟು 97.05 ಲಕ್ಷ ಮಂದಿ ನೋಂದಣಿ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಮಾಹಿತಿ ನೀಡಿದೆ.
ಕಳೆದ ವರ್ಷ 48.21 ಲಕ್ಷ ಮಂದಿ ನೋಂದಣಿ ಮಾಡಿಕೊಂಡಿದ್ದರು, ಈ ವರ್ಷ 48.83 ಲಕ್ಷ ಮಂದಿ ನೋಂದಣಿ ಮಾಡಿಕೊಂಡಿದ್ದಾರೆ. ಹೀಗಾಗಿ ನೋಂದಾಯಿತ ಸಂಖ್ಯೆ 97.05ಕ್ಕೆ ಏರಿಕೆಯಾಗಿದೆ ಎಂದು ವಿತ್ತ ಸಚಿವಾಲಯ ಹೇಳಿದೆ.
2015ರ ಜೂನ್ನಲ್ಲಿ ಅಟಲ್ ಪಿಂಚಣಿ ಯೋಜನೆಯನ್ನು ಜಾರಿಗೆ ತರಲಾಗಿತ್ತು, ಇದರನ್ವಯ ಮಾಸಿಕ 1ಸಾವಿರ ರೂಪಾಯಿಯಿಂದ 5 ಸಾವಿರದವರೆಗೆ 60 ವರ್ಷದ ಬಳಿಕ ಪಿಂಚಣಿ ಪಡೆದುಕೊಳ್ಳಬಹುದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.