ಸಿಡ್ನಿ: 21ನೇ ಕಾಮನ್ವೆಲ್ತ್ ಗೇಮ್ಸ್ಗೆ ಆಸ್ಟ್ರೇಲಿಯಾ ಗೋಲ್ಡ್ ಕೋಸ್ಟ ಸಜ್ಜುಗೊಂಡಿದೆ. ಎಪ್ರಿಲ್ 4ರಿಂದ ಕಾರ್ಯಕ್ರಮ ಆರಂಭಗೊಳ್ಳುತ್ತಿದ್ದು, ಕ್ರೀಡೆ ಎ.5ರಿಂದ ಜರುಗಲಿದೆ.
ಭಾರತದ 8 ಪ್ಯಾರಾ ಅಥ್ಲೀಟ್ಗಳು ಸೇರಿದಂತೆ ಒಟ್ಟು 218 ಅಥ್ಲೀಟ್ಗಳು ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ಪಿವಿ ಸಿಂಧು, ಸಾಕ್ಷಿ ಮಲಿಕ್, ಮೇರಿ ಕೋಮ್, ಜಿತು ರಾಯ್ರಂತಹ ದಿಗ್ಗಜರು ಇವರ ಪೈಕಿ ಇದ್ದಾರೆ.
2010 ಕ್ರೀಡಾಕೂಟದಲ್ಲಿ 101 ಪದಕ ಗೆದ್ದಿರುವ ಭಾರತ ಈ ಬಾರಿ ಅದಕ್ಕಿಂತಲೂ ಉತ್ತಮ ಸಾಧನೆ ಮಾಡುವ ನಿರೀಕ್ಷೆಯಲ್ಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.