ಬೆಂಗಳೂರು: ಕರ್ನಾಟಕ ವಿಧಾನಸಭೆಗೆ ಬಿಜೆಪಿ ಎರಡನೇ ಹಂತದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. 82 ಅಭ್ಯರ್ಥಿಗಳ ಹೆಸರು ಪಟ್ಟಿಯಲ್ಲಿದೆ. ಮೊದಲ ಪಟ್ಟಿಯಲ್ಲಿ 72 ಜನರ ಹೆಸರಿತ್ತು.
ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ರಾಜೇಶ್ ನಾಯ್ಕ್, ಬೆಳ್ತಂಗಡಿ ಹರೀಶ್ ಪೂಂಜ, ಪುತ್ತೂರು ಸಂಜೀವ ಮಠಂದೂರು, ಮೂಡುಬಿದಿರೆ ಉಮನಾಥ ಕೋಟ್ಯಾನ್, ಸೊರಬ ಕುಮಾರ್ ಬಂಗಾರಪ್ಪ, ಸಾಗರ ಹರತಾಳು ಹಾಲಪ್ಪ, ಬೈಂದೂರು ಸುಕುಮಾರ್ ಶೆಟ್ಟಿ, ಹೊನ್ನಳಿ ರೇಣುಕಾಚಾರ್ಯ ಅವರಿಗೆ ಟಿಕೆಟ್ ದೊರೆತಿದೆ.
ಮೂರನೇ ಹಂತದ ಪಟ್ಟಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ.
2nd list of BJP candidate for Legislative Assembly of Karnataka on 16.04.2018
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.