ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮೂರು ರಾಷ್ಟ್ರಗಳ ವಿದೇಶ ಪ್ರವಾಸವನ್ನು ಮುಗಿಸಿ ಶನಿವಾರ ನವದೆಹಲಿಗೆ ಬಂದಿಳಿದರು.
ವಿಮಾನದಲ್ಲಿ ಬಂದಿಳಿದ ಅವರನ್ನು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಬರಮಾಡಿಕೊಂಡರು.
ಪ್ರಧಾನಿ ಸ್ವೀಡನ್, ಯುಕೆ ಮತ್ತು ಜರ್ಮನಿ ಪ್ರವಾಸ ಕೈಗೊಂಡಿದ್ದರು.
ಎಪ್ರಿಲ್ 16-17ರಂದು ಸ್ವೀಡನ್ಗೆ ಭೇಟಿ ಕೊಟ್ಟ ಅವರು, ಎ.17ರಿಂದ 20ರವರೆಗೆ ಯುಕೆಯಲ್ಲಿದ್ದರು. ಎ.20ರಂದು ಜರ್ಮನ್ಗೂ ಭೇಟಿಕೊಟ್ಟರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.