ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಇದುವರೆಗೆ 1,127 ಅಭ್ಯರ್ಥಿಗಳ ನಾಮಪತ್ರವನ್ನು ಚುನಾವಣಾ ಆಯೋಗವು ಸ್ವೀಕಾರ ಮಾಡಿದೆ. ನಾಮಪತ್ರ ಸಲ್ಲಿಕೆಗೆ ಮಂಗಳವಾರ ಕೊನೆ ದಿನಾಂಕವಾಗಿದೆ.
ಕಾಂಗ್ರೆಸ್ನ 172 ಅಭ್ಯರ್ಥಿಗಳು, ಬಿಜೆಪಿಯ 178 ಅಭ್ಯರ್ಥಿಗಳು, ಜೆಡಿಎಸ್ನ 141 ಅಭ್ಯರ್ಥಿಗಳು, 457 ಸ್ವತಂತ್ರ ಅಭ್ಯರ್ಥಿಗಳು ಮತ್ತು ಇತರ ಸಣ್ಣ ಪುಟ್ಟ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನಾಂಕವಾಗಿದೆ, ನಾಮಪತ್ರ ವಾಪಾಸ್ ಪಡೆಯಲು ಎ.27 ಕೊನೆ ದಿನಾಂಕವಾಗಿದೆ. ಮತದಾನ ಮೇ.12ರಂದು ನಡೆಯಲಿದ್ದು, ಫಲಿತಾಂಶ ಮೇ.15ರಂದು ಹೊರಬೀಳಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.