ನವದೆಹಲಿ: ಏರ್ಲೈನ್ ಕೇಟರಿಂಗ್ ಮಾದರಿಯ ಕೇಟರಿಂಗ್ ವ್ಯವಸ್ಥೆಯನ್ನು ರೈಲ್ವೇಯಲ್ಲೂ ಅಳವಡಿಸಲು ಭಾರತೀಯ ರೈಲ್ವೇ ಇಲಾಖೆ ಚಿಂತನೆ ನಡೆಸಿದೆ. ಪ್ರಯಾಣಿಕರಿಗೆ ಅತ್ಯುತ್ತಮ ಆಹಾರ ವ್ಯವಸ್ಥೆಯನ್ನು ಒದಗಿಸುವ ಸಲುವಾಗಿ ಈ ನಿರ್ಧಾರ ತೆಗೆದುಕೊಳ್ಳಲು ಮುಂದಾಗಿದೆ.
ಏರ್ಲೈನ್ನಲ್ಲಿ ಲಭ್ಯವಿರುವ ‘ಮಿನಿ-ಮೀಲ್ಸ್’ನ್ನು ರೈಲ್ವೇಯಲ್ಲೂ ಅಳವಡಿಸಲು ನಿರ್ಧರಿಸಿದ್ದೇವೆ. ಇದರಡಿ ನಾವು ಪ್ಯಾಕ್ ಆದ ಆಹಾರಗಳನ್ನು ಪ್ರಯಾಣಿಕರಿಗೆ ಒದಗಿಸಲಿದ್ದೇವೆ ಎಂದರು.
ಐಆರ್ಸಿಟಿಸಿ ನಿಯಂತ್ರಣದಡಿ ಕೇಟರಿಂಗ್ ಸೌಲಭ್ಯವನ್ನು ಹೊಂದಿರುವ ರೈಲುಗಳಲ್ಲಿ ಮಾತ್ರ ಈ ‘ಮಿನಿ ಮೀಲ್ಸ್’ ಸೌಲಭ್ಯ ಲಭ್ಯವಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.