ನವದೆಹಲಿ: ಅಪ್ರಾಪ್ತ ವಯಸ್ಸಿನಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರು ತಮ್ಮ 25ನೇ ವಯಸ್ಸಿನವರೆಗೂ ಅಪರಾಧಿಯ ವಿರುದ್ಧ ಪ್ರಕರಣ ದಾಖಲಿಸುವ ಅವಕಾಶವನ್ನು ಕೊಡುವ ಮಹತ್ವದ ಕಾನೂನನ್ನು ಜಾರಿಗೊಳಿಸುವಂತೆ ಕೇಂದ್ರ ಮಹಿಳಾ ಮತ್ತು ಕಲ್ಯಾಣ ಇಲಾಖೆ ಮನವಿ ಮಾಡಿದೆ.
ಒಂದು ವೇಳೆ ಯುವತಿ ತನ್ನ 18ನೇ ವಯಸ್ಸಿನಲ್ಲೇ ಅತ್ಯಾಚಾರಕ್ಕೊಳಗಾಗಿದ್ದರೆ, ಆಕೆ 7 ವರ್ಷಗಳ ಬಳಿಕ ಅಂದರೆ 25ನೇ ವಯಸ್ಸಿನಲ್ಲೂ ಆರೋಪಿಯ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಳ್ಳಬಹುದು.
ಈ ನಿಯಮ ಜಾರಿಗೆ ತರುವಂತೆ ಮಹಿಳಾ ಮತ್ತು ಕಲ್ಯಾಣ ಸಚಿವಾಲಯವು ಗೃಹ ಸಚಿವಾಲಯ, ಕಾನೂನು ಸಚಿವಾಲಯಗಳಿಗೆ ಪತ್ರ ಬರೆದು ವಿನಂತಿಸಿದೆ. ಅಪ್ರಾಪ್ತ ಸಂತ್ರಸ್ಥರು ಪ್ರೌಢಿಮೆಗೆ ಬಂದ ಬಳಿಕ ಪ್ರಕರಣ ದಾಖಲಿಸಲು 7 ವರ್ಷಗಳ ಸಮಯಾವಕಾಶ ನೀಡಬೇಕು ಎಂದು ಮನವಿ ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.