ಬೆಂಗಳೂರು: ಮೇ.12ರಂದು ಕರ್ನಾಟಕ ಚುನಾವಣೆ ಎದುರಿಸುತ್ತಿರುವ ಹಿನ್ನಲೆಯಲ್ಲಿ ಮುಖ್ಯ ಚುನಾವಣಾ ಅಧಿಕಾರಿ ಸಂಜೀವ ಕುಮಾರ್ ಅವರು ಮಂಗಳವಾರ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದರು.
ರಾಜ್ಯದಲ್ಲಿ ಒಟ್ಟು 58 ಸಾವಿರ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಇದರಲ್ಲಿ 600 ಮತಗಟ್ಟೆಗಳನ್ನು ಮಹಿಳೆಯರೇ ಮುನ್ನಡೆಸಲಿದ್ದಾರೆ, 10 ಮತಗಟ್ಟೆಗಳನ್ನು ವಿಕಲಚೇತನರು ಮುನ್ನಡೆಸಲಿದ್ದಾರೆ.
ಈ ಚುನಾವಣೆಗೆ ಒಟ್ಟು 80 ಸಾವಿರ ಮತಯಂತ್ರ ಮತ್ತು ವಿವಿಪಿಎಟಿಗಳನ್ನು ಬಳಸಲಾಗುತ್ತಿದೆ.
ಇದುವರೆಗೆ 70 ಕೋಟಿ ರೂಪಾಯಿ ನಗದು ಮತ್ತು ರೂ.32 ಕೋಟಿ ಮೊತ್ತದ ಶರಾಬನ್ನು ವಶಕ್ಕೆ ಪಡೆಯಲಾಗಿದೆ ಎಂದು ಸಂಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.