ಬೆಂಗಳೂರು: ಬಿಜೆಪಿ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದಂತೆ ಬಿಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ಕೆಲ ಕ್ಷಣಗಳಲ್ಲಿ ರೈತರ ಸಾಲಮನ್ನಾ ಮಾಡಿದ್ದಾರೆ.
ರಾಷ್ಟ್ರೀಕೃತ ಹಾಗೂ ಸಹಕಾರಿ ಬ್ಯಾಂಕುಗಳಲ್ಲಿ ರಾಜ್ಯದ ರೈತರ ಸುಮಾರು 1 ಲಕ್ಷ ರೂಪಾಯಿವರೆಗಿನ ಸಾಲವನ್ನು ಯಡಿಯೂರಪ್ಪ ಮನ್ನಾ ಮಾಡಿದ್ದಾರೆ.
ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದು, ಈ ಮೂಲಕ ಪ್ರಣಾಳಿಕೆಯ ಮೊದಲ ಭರವಸೆಯನ್ನು ನೂತನ ಸಿಎಂ ಈಡೇರಿಸಿದ್ದಾರೆ.
ಸಿಎಂ ಆದ 1 ಗಂಟೆಯಲ್ಲಿ ಅವರು ಈ ನಿರ್ಧಾರ ಪ್ರಕಟಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.