ಬೆಂಗಳೂರು: ನಾಳೆ ಕರ್ನಾಟಕ ವಿಧಾನಸಭೆಯಲ್ಲಿ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ಬಿಜೆಪಿಯ ಸುರೇಶ್ ಕುಮಾರ್ ಮತ್ತು ಕಾಂಗ್ರೆಸ್ನ ರಮೇಶ್ ಕುಮಾರ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ರಮೇಶ್ ಕುಮಾರ್ ಅವರು ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸ್ಪೀಕರ್ ಅಭ್ಯರ್ಥಿಯಾಗಿದ್ದು, ಸುರೇಶ್ ಕುಮಾರ್ ಬಿಜೆಪಿಯ ಸ್ಪೀಕರ್ ಅಭ್ಯರ್ಥಿಯಾಗಿದ್ದಾರೆ. ವಿಧಾನಸಭಾ ಕಾರ್ಯದರ್ಶಿಗಳಿಗೆ ಇವರು ನಾಮಪತ್ರ ಸಲ್ಲಿಸಿದ್ದಾರೆ.
ನಾಳೆ ಮಧ್ಯಾಹ್ನ 12.15ರ ಸುಮಾರಿಗೆ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.