ಪಿತೋರ್ಗರ್: ಭಾರತ ಮತ್ತು ನೇಪಾಳ ನಡುವಿನ ಜಂಟಿ ಮಿಲಿಟರಿ ಸಮರಾಭ್ಯಾಸ ‘ಸೂರ್ಯ ಕಿರಣ್ x111’ ಉತ್ತರಾಖಂಡದ ಪಿತೋರ್ಗರ್ ಜಿಲ್ಲೆಯಲ್ಲಿ ಮೇ 30ರಿಂದ ಜೂನ್ 12 ರವರೆಗೆ ನಡೆಯಲಿದೆ.
ಭಾರತ ಮತ್ತು ನೇಪಾಳದ ಸೇನಾಪಡೆಯ 300 ಸೈನಿಕರು ಈ ಜಂಟಿ ಸಮರಾಭ್ಯಾಸದಲ್ಲಿ ಪಾಲ್ಗೊಳ್ಳಲಿದ್ದು, ತಮ್ಮ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆ, ಬಂಡುಕೋರರ ವಿರುದ್ಧದ ಕಾರ್ಯಾಚರಣೆಯ ಬಗ್ಗೆ ಪರಸ್ಪರ ಅನುಭವ ಹಂಚಿಕೊಳ್ಳಲಿದ್ದಾರೆ.
ಬಟಾಲಿಯನ್ ಮಟ್ಟದ ಜಂಟಿ ತರಬೇತಿಯನ್ನು ಪಡೆಯುವ ಉದ್ದೇಶದೊಂದಿಗೆ ಈ ಸಮರಾಭ್ಯಾಸವನ್ನು ಆಯೋಜಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.