News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸಂಸದ ಆದರ್ಶ ಗ್ರಾಮ ಯೋಜನೆ (SAANJHI)

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಅಕ್ಟೋಬರ್ 11, 2014 ರಂದು ಉದ್ಘಾಟಿಸಿದ ಈ ಯೋಜನೆ, “ಆದರ್ಶ ಗ್ರಾಮ” ಗಳು ಎಂದು ಕರೆಯಲ್ಪಡುವ ಮಾದರಿ ಗ್ರಾಮಗಳ ಅಭಿವೃದ್ಧಿಯತ್ತ ಗಮನಹರಿಸುತ್ತದೆ. ಈ ಯೋಜನೆಯನ್ನು ಪ್ರಧಾನ ಮಂತ್ರಿಗಳು ಜಯಪ್ರಕಾಶ ನಾರಾಯಣರ ಜನ್ಮಶತಮಾನೋತ್ಸವದ ಅಂಗವಾಗಿ ಘೋಷಿಸಿದ್ದರು.

ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಜಾಲತಾಣ : saanjhi.gov.in/

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top