ನವದೆಹಲಿ: ಗ್ರಾಮೀಣ ಅಂಚೆ ನೌಕರರ ವೇತನವನ್ನು ಮೂರು ಪಟ್ಟು ಏರಿಕೆ ಮಾಡಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
ವೇತನ ಏರಿಕೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ನೌಕರರು ಮುಷ್ಕರ ಹೂಡಿದ್ದರು. ಈ ಹಿನ್ನಲೆಯಲ್ಲಿ ಅವರು ವೇತನವನ್ನು ಏರಿಕೆ ಮಾಡುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
2016ರ ಜನವರಿ 1ರಿಂದ ಪೂರ್ವಾನ್ವಯವಾಗುವಂತೆ ವೇತನ ಪರಿಷ್ಕರಣೆಗೊಳ್ಳಲಿದೆ. ಪ್ರಸ್ತುತ ವೇತನ ರೂ.14 ಸಾವಿರದವರೆಗೆ ಏರಿಕೆಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.