ಛತ್ತೀಸ್ಗಢ: ರಾಯ್ಪುರ್ ಮೂಲದ ಸಂಶೋಧಕಿ ಮಮತಾ ತ್ರಿಪಾಠಿ ಎಂಬುವವರು ಕ್ಯಾನ್ಸರ್ ರೋಗವನ್ನು ಗುಣಪಡಿಸುವ ಫಾಮು೯ಲ ಕಂಡುಹಿಡಿರುವುದಾಗಿ ಘೋಷಣೆ ಮಾಡಿದ್ದಾರೆ.
ಈ ಫಾಮು೯ಲ ಶೇ.70-80ರಷ್ಟು ಕ್ಯಾನ್ಸರ್ ಕಣಗಳನ್ನು ಕೊಲ್ಲುತ್ತದೆ, ಈ ಬಗ್ಗೆ ಲ್ಯಾಬ್ ಟೆಸ್ಟ್ ಮಾಡಿ ಯಶಸ್ವಿಯಾಗಿದ್ದೇವೆ ಎಂದು ಅವರು ಪ್ರತಿಪಾದಿಸಿದ್ದಾರೆ.
ಮುಂದಿನ ಹೆಜ್ಜೆಯಾಗಿ ಇಲಿಗಳಂತಹ ಸಣ್ಣ ಪ್ರಾಣಿಗಳ ಮೇಲೆ ಇದನ್ನು ಪ್ರಯೋಗಿಸುವುದಾಗಿ ಹೇಳಿದ್ದಾರೆ. ಈ ಸಂಶೋಧನೆಗಾಗಿ ಅವರು 4.5ರಿಂದ 5 ವಷ೯ಗಳನ್ನು ತೆಗೆದುಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.