ಚೆನ್ನೈ: ಪ್ರಾರ್ಥನೆಗಳನ್ನು ಸಲ್ಲಿಸುವ ಸಲುವಾಗಿ ಸಾರ್ವಜನಿಕ ಜಾಗಗಳನ್ನು ಅತಿಕ್ರಮಣ ಮಾಡಬಾರದು ಎಂದು ಮದ್ರಾಸ್ ಹೈಕೋರ್ಟ್ ಸ್ಪಷ್ಟಪಡಿಸಿದೆ.
ನಗುಂಬಕಂನಲ್ಲಿ ಸಾರ್ವಜನಿಕ ಸ್ಥಳದಲ್ಲಿ ಟೆಂಟ್ ಹಾಕಿ ನಿರ್ದಿಷ್ಟ ಸಮುದಾಯದವರು ಪ್ರಾರ್ಥನೆಗಳನ್ನು ಸಲ್ಲಿಸುತ್ತಿದ್ದರು, ಇದನ್ನು ವಿರೋಧಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ನಡೆಸಿ ಆದೇಶ ನೀಡಲಾಗಿದೆ.
ಟೆಂಟ್ನ್ನು ಶೀಘ್ರದಲ್ಲೇ ತೆಗೆದು ಹಾಕಬೇಕು ಮತ್ತು ಆ ಜಾಗವನ್ನು ಸಾರ್ವಜನಿಕರ ಪ್ರಯೋಜನಕ್ಕೆ ಬಿಟ್ಟು ಕೊಡಬೇಕು ಎಂದು ಹೈಕೋರ್ಟ್ ಆದೇಶಿಸಿದೆ.
ಧಾರ್ಮಿಕ ಕೇಂದ್ರ, ಮನೆಗಳಲ್ಲಿ ಪ್ರಾರ್ತನೆ ಸಲ್ಲಿಸಲು ಎಲ್ಲ್ಲಾ ಧರ್ಮಿಯರಿಗೂ ಅವಕಾಶ ಇದೆ, ಆದರೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾರ್ಥನೆ ನಡೆಸುವುದು ಕಾನೂನು ಬಾಹಿರ ಎಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.