×
Home About Us Advertise With s Contact Us

ಸಿಬಿಐಗೊಪ್ಪಿಸಲು ಸರಕಾರಕ್ಕೆ ಭಯ ಏಕೆ ?

ಕಾರ್ಕಳ : ದಕ್ಷ ಐಎಎಸ್ ಅಕಾರಿ ಡಿ.ಕೆ.ರವಿ ಅವರ ಸಾವಿನ ಪ್ರಕರಣವನ್ನು ಸರಕಾರ ಸಿಬಿಐ ತನಿಖೆಗೊಪ್ಪಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಗುರುವಾರ ಬಸ್ಸು ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿತು. 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

19KV-VVT

Leave a Reply

Your email address will not be published. Required fields are marked *

 

 

 

 

 

 

 

 

 

Recent News

Back To Top