Tuesday, 20th February 2018
×
Home About Us Advertise With s Contact Us

ಅಣ್ಣಾ ಹಜಾರೆಗೆ ಕೆನಡಾದಿಂದ ಬೆದರಿಕೆ ಕರೆ

annaನವದೆಹಲಿ: ತನಗೆ ಕೆನಡಾದಿಂದ ಜೀವ ಬೆದರಿಕೆ ಕರೆ ಬಂದಿದೆ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಸೋಮವಾರ ಹೇಳಿದ್ದಾರೆ.

‘ಗೋಡ್ಸೆ ಗಾಂಧೀಜಿಯನ್ನು ಕೊಂದ ರೀತಿಯಲ್ಲೇ ನಿಮ್ಮನ್ನು ನಾವು ಕೊಲೆ ಮಾಡುತ್ತೇವೆ ಎಂದು ಬೆದರಿಸಿ ನನಗೆ ಕೆನಡಾದಿಂದ ಬೆದರಿಕೆ ಕರೆ ಬಂದಿದೆ’ ಎಂದು ಅಣ್ಣಾ ಹೇಳಿದ್ದಾರೆ.

ಲೋಕಪಾಲ ಮಸೂದೆ ಜಾರಿಗೆ, ಭೂಸ್ವಾಧೀನ ಮಸೂದೆ ಹಿಂದಕ್ಕೆ ಪಡೆಯಲು ಸೇರಿದಂತೆ ಅನೇಕ ವಿಚಾರಗಳಿಗೆ ಹಜಾರೆ ನಿರಂತರವಾಗಿ ಹೋರಾಡುತ್ತಲೇ ಬಂದಿದ್ದಾರೆ. ಅವರಿಗೆ ಈ ಹಿಂದೆಯೂ ಅನೇಕ ಬಾರಿ ಬೆದರಿಕೆ ಕರೆಗಳು ಬಂದಿವೆ.

Tags: ,

Leave a Reply

Your email address will not be published. Required fields are marked *

 

 

 

 

 

 

 

 

 

Recent News

Back To Top