ಬೆಂಗಳೂರು : ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಕ್ಷೇತ್ರ ಪುನರ್ ವಿಂಗಡಣೆ ಅರ್ಜಿಗಳನ್ನು ಹೈಕೋರ್ಟ್ ಸೋಮವಾರ ವಿಚಾರಣೆಗೆ ಮುಂದೂಡಿದೆ.
ಮಾರ್ಚ್ನಿಂದ ಮಕ್ಕಳಿಗೆ ಪರೀಕ್ಷೆಗಳು ಪ್ರಾರಂಭವಾಗುವುದರಿಂದ ಅರ್ಜಿಗಳನ್ನು ಶೀಘ್ರದಲ್ಲಿಯೇ ವಿಲೇವಾರಿ ಮಾಡಬೇಕು ಎಂದು ಚುನಾವಣೆ ಆಯೋಗದ ಪರ ವಕೀಲರು ಹೈಕೋರ್ಟ್ಗೆ ಮನವಿ ಮಾಡಿದೆ. ಈ ಸಂಬಂಧ ಅರ್ಜಿಗಳನ್ನು ಹೆಚ್ಚಿನ ಆದ್ಯತೆ ನೀಡಿ ವಿಚಾರಣೆ ನಡೆಸಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.