Tuesday, April 12th, 2016
News13 ಕಾಸರಗೋಡು : ಬಿಜೆಪಿ ಕಾಸರಗೋಡು ಮಂಡಲ ಅಭ್ಯರ್ಥಿ ಕುಂಟಾರು ರವೀಶ ತಂತ್ರಿಯವರು ನೀರ್ಚಾಲು ರತ್ನಗಿರಿ ಕುದ್ರೆಕಾಳಿ ಭಗವತೀ ಕ್ಷೇತ್ರಕ್ಕೆ ಭೇಟಿ ನೀಡಿದರು. ಕ್ಷೇತ್ರದ ಆಡಳಿತ ಸಮಿತಿ ಪದಾಧಿಕಾರಿಗಳು ತಂತ್ರಿಯವರನ್ನು ಗೌರವದಿಂದ ಬರಮಾಡಿಕೊಂಡರು.



ಸಮಾಜದ ಉತ್ತಮ ಸುದ್ದಿಗಳನ್ನು ನಾವು ನಿಮ್ಮ ಮುಂದಿಡುವ ಪ್ರಯತ್ನವನ್ನು ಮಾಡುತ್ತಿದ್ದೇವೆ. ಪ್ರೋತ್ಸಾಹಿಸಿ, ಸ್ವೀಕರಿಸಿ. ನೀವು ಸ್ವೀಕರಿಸಿದಾಗ ನಾವು ಬೆಳೆಯಬಹುದು. ಒಳ್ಳೆಯ ಸುದ್ದಿಗಳಿಗೆ ಸಮಾಜ ತೆರೆದುಕೊಂಡಿದೆ ತಲುಪಿಸುವವರು ನಾವಾಗಬಾರದೇಕೆ?