ನವದೆಹಲಿ: ಉತ್ತರಾಖಂಡದಲ್ಲಿ ಹೇರಲಾದ ರಾಷ್ಟ್ರಪತಿ ಆಳ್ವಿಕೆಯನ್ನು ಮುಂದುವರೆಸಲು ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ್ದು, ಎಪ್ರಿಲ್ 29ರಂದು ನಡೆಸಲು ಉದ್ದೇಶಿಸಲಾಗಿದ್ದ ಬಹುಮತ ಸಾಬೀತು ಪ್ರಕ್ರಿಯೆಗೆ ತಡೆ ನೀಡಿದೆ.
ಈ ತಡೆಯಾಜ್ಞೆ ಮುಂದಿನ ಆದೇಶ ಬರುವವರೆಗೂ ಜಾರಿಯಲ್ಲಿರಲಿದೆ, ಮುಂದಿನ ವಿಚಾರಣೆಯನ್ನು ಮೇ.3ಕ್ಕೆ ಮುಂದೂಡಿದೆ. ಅಲ್ಲಿಯವರೆಗೆ ಉತ್ತರಾಖಂಡದಲ್ಲಿ ರಾಷ್ಟ್ರಪತಿ ಆಳ್ವಿಕೆ ಇರಲಿದೆ.
ರಾಷ್ಟ್ರಪತಿ ಆಡಳಿತಕ್ಕೆ ಸಂಬಂಧಿಸಿದಂತೆ ಈ ಹಿಂದೆ 7 ಪ್ರಶ್ನೆಗಳನ್ನು ಸುಪ್ರೀಂ ಕೇಂದ್ರ ಮುಂದಿಟ್ಟಿತ್ತು.
ರಾಷ್ಟ್ರಪತಿ ಆಡಳಿತ ಮುಂದುವರಿಕೆ ಕೇಂದ್ರಕ್ಕೆ ಸಿಕ್ಕ ದೊಡ್ಡ ಮುನ್ನಡೆಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.