ನವದೆಹಲಿ: ಮಾಜಿ ಸಿಎಂಗಳಿಗೆ ಜೀವನ ಪರ್ಯಂತ ಸರ್ಕಾರಿ ಸೌಲಭ್ಯಗಳನ್ನು ನೀಡಲಾಗುವುದಿಲ್ಲ. ಅವರು ಸರ್ಕಾರದ ಸವಲತ್ತುಗಳಿಗೆ ಅರ್ಹರಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಮಾಜಿ ಮುಖ್ಯಮಂತ್ರಿಗಳು ಹಾಗೂ ಇತರ ಅನರ್ಹ ಸಂಘಟನೆಗಳು ಸರ್ಕಾರದ ಬಂಗಲೆಗಳ ಹಂಚಿಕೆಯ ವಿರುದ್ಧ ಉತ್ತರ ಪ್ರದೇಶ ಮೂಲದ ಎನ್ಜಿಒ ಲೋಕ ಪ್ರಹಾರಿ ೨೦೦೪ರಲ್ಲಿ ಸಲ್ಲಿಸಿದ ಮನವಿಗೆ ನ್ಯಾ. ಅನಿಲ್ ಆರ್. ದಾವೇ ನೇತೃತ್ವದ ತ್ರಿಸದಸ್ಯ ಪೀಠ ತೀರ್ಪು ನೀಡಿದೆ.
ಉತ್ತರ ಪ್ರದೇಶದ ೬ ಮಾಜಿ ಸಿಎಂಗಳಾದ ಮುಲಾಯಂ ಸಿಂಗ್ ಯಾದವ್, ಮಾಯಾವತಿ, ಎನ್ಡಿ ತಿವಾರಿ, ರಾಜ್ನಾಥ್ ಸಿಂಗ್, ಕಲ್ಯಾಣ್ ಸಿಂಗ್ ಅವರಿಗೆ ಸರ್ಕಾರಿ ಬಂಗಲೆಗಳನ್ನು ತೆರವುಗೊಳಿಸುವಂತೆ ಸುಪ್ರೀಂ ಆದೇಶಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.