×
Home About Us Advertise With s Contact Us

ಮಾ.30 : ಗಂಗೊಳ್ಳಿ ಗ್ರಾಮಸಭೆ

Baindoor Newsಬೈಂದೂರು : ಗಂಗೊಳ್ಳಿ ಗ್ರಾಮ ಪಂಚಾಯತ್‌ನ 2014-15ನೇ ಸಾಲಿನ ದ್ವಿತೀಯ ಗ್ರಾಮಸಭೆಯು ಮಾ.30 ರಂದು ಗಂಗೊಳ್ಳಿಯ ಶ್ರೀ ವೀರೇಶ ಮಾಂಗಲ್ಯ ಮಂದಿರದಲ್ಲಿ ನಡೆಯಲಿದೆ.

ಉಡುಪಿ ಜಿಲ್ಲಾ ಪಂಚಾಯತ್‌ನ ಬೈಂದೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಸಭೆಯ ಮಾರ್ಗದರ್ಶಿ ಅಧಿಕಾರಿಯಾಗಿದ್ದಾರೆ ಎಂದು ಗ್ರಾಮ ಪಂಚಾಯತ್ ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *

 

 

 

 

 

 

 

 

 

Recent News

Back To Top