ವಾಷಿಂಗ್ಟನ್: ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೇರಿಕಾ ಅಧ್ಯಕ್ಷ ಬರಾಕ್ ಒಬಾಮಾ ಅವರು ಲಾವೋಸ್ನಲ್ಲಿ ಮಹತ್ವದ ದ್ವಿಪಕ್ಷೀಯ ಮಾತುಕುಎ ನಡೆಸಲಿದ್ದಾರೆ ಎಂದು ಅಮೇರಿಕಾದ ಶ್ವೇತಭವನದ ಮೂಲಗಳು ತಿಳಿಸಿವೆ.
ಈ ಸಂದರ್ಭದಲ್ಲಿ ಭದ್ರತೆ, ವ್ಯಾಪಾರೋದ್ಯಮ ಮತ್ತಿತತರ ವಿಚಾರಗಳ ಮಾತುಕತೆ ನಡೆಯಲಿದೆ ಎಂದು ಹೇಳಲಾಗಿದೆ. ಕಳೆದ ಎರಡು ವರ್ಷದಲ್ಲಿ ಮೋದಿ ಮತ್ತು ಒಬಾಮಾ ಅವರ ನಡುವಿನ ೮ನೇ ಸಭೆ ಇದಾಗಿದೆ.
ಮೋದಿ ಅವರು ದಕ್ಷಿಣ ಕೊರಿಯಾ ಅಧ್ಯಕ್ಷ ಪಾರ್ಕ್-ಜೆನ್ ಹೆ ಮತ್ತು ಮ್ಯಾನ್ಮಾರ್ ರಾಜ್ಯ ಸಲಹೆಗಾರ್ತಿ ಆಂಗ್ ಸಾಂಗ್ ಸು ಕಿ ಅವರನ್ನೂ ಭೇಟಿ ಮಾಡಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.