Tuesday, 20th February 2018
×
Home About Us Advertise With s Contact Us

 ಸಾರ್ವಜನಿಕ ಚಂಡಿಕಾ ಯಾಗ

ಕಾರ್ಕಳ: ಪಳ್ಳಿ ನಿಂಜೂರು ಬಿಲ್ಲವ ಸಮಾಜ ಸೇವಾ ಸಂಘದ ಶ್ರೀ ನಾರಾಯಣಗುರು ಮಂದಿರದಲ್ಲಿ ವಾರ್ಷಿಕ ಕಾರ್ಯಕ್ರಮದ ಪ್ರಯುಕ್ತ ಸಾರ್ವಜನಿಕ ಚಂಡಿಕಾ ಯಾಗ ಮತ್ತು ಬ್ರಹ್ಮಶ್ರೀ ನಾರಾಯಣಗುರು ಪೂಜೆ ನಡೆಯಿತು.

25KV--CYG

ಬಳಿಕ ನಡೆದ ಸಭಾ ಕಾರ್ಯಕ್ರಮವನ್ನು ಮಾಜಿ ಶಾಸಕ ಎಚ್.ಗೋಪಾಲ ಭಂಡಾರಿ ಉದ್ಘಾಟಿಸಿದರು. ಸಂಘದ ಅಧ್ಯಕ್ಷ ಆನಂದ ಎಸ್.ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.

ಪಳ್ಳಿ ಗ್ರಾ.ಪಂ.ಉಪಾಧ್ಯಕ್ಷೆ ಬೇಬಿ ಸಾಲಿಯಾನ್, ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧಾಕರ ಕೋಟ್ಯಾನ್, ಬಿಲ್ಲವ ಮಹಾಮಂಡಲದ ಉಪಾಧ್ಯಕ್ಷ ಪ್ರಭಾಕರ ಬಂಗೇರ, ಪಳ್ಳಿ ಗರಡಿ ಪೂಜಾರಿ ಸತೀಶ್, ಸುರೇಖ ಆನಂದ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

ಸಂಘದ ಸದಸ್ಯ ಸುನಿಲ್ ಕೋಟ್ಯಾನ್ ಸ್ವಾಗತಿಸಿದರು. ಶ್ವೇತಾ ಕಾರ್ಯಕ್ರಮ ನಿರೂಪಿಸಿದರು. ಸುರೇಶ್ ಸುವರ್ಣ ವಂದಿಸಿದರು.

Leave a Reply

Your email address will not be published. Required fields are marked *

 

 

 

 

 

 

 

 

 

Recent News

Back To Top