ನವದೆಹಲಿ: ಹಲವು ಸೇನಾ ಕಾರ್ಯಾಚರಣೆ, ರಕ್ಷಣಾ ಕಾರ್ಯ, ಪ್ರದೇಶಗಳಲ್ಲಿ ಸೈನಿಕರ ಜೊತೆ ಗಡಿ ಭದ್ರತೆ ಹಾಗೂ ಸೈನಿಕರಿಗೆ ಗೌರವ ಸಲ್ಲಿಕೆ, ಈ ಎಲ್ಲ ಸಂದರ್ಭಗಳಲ್ಲೂ ಈ ಕೆಚ್ಚೆದೆಯ ಮಿಲಿಟರಿ ಶ್ವಾನಗಳು ತಮ್ಮ ಸಾಮರ್ಥ್ಯವನ್ನು ತೋರಿವೆ.
ಭಾರತೀಯ ಮಿಲಿಟರಿ ಮೊದಲ ಬಾರಿಗೆ ಕೈಗೊಂಡಿರುವ ವಿಶೇಷ ಯೋಜನೆಯಂತೆ ನಿವೃತ್ತ ಸೇನಾ ಅಧಿಕಾರಿಗಳು ನವೆಂಬರ್ 5 ಮತ್ತು 6ರಂದು ದೆಹಲಿಯ ಸಾಕೇತ್ನಲ್ಲಿರುವ ಸೆಲೆಕ್ಟ್ ಸಿಟಿವಾಕ್ ಮಾಲ್ನಲ್ಲಿ ಮಿಲಿಟರಿ ಶ್ವಾನಗಳನ್ನು ದತ್ತು ಸ್ವೀಕರಿಸಲಿದ್ದಾರೆ.
ಮಿಲಿಟರಿಯಿಂದ ನಿವೃತ್ತಿ ಪಡೆದು ಹೊಸ ಕೌಟುಂಬಿಕ ಜೀವನಕ್ಕೆ ಕಾಲಿಟ್ಟಿರುವ ಈ ಕೆಚ್ಚೆದೆಯ ಚಾಂಪಿಯನ್ಗಳಿಗೆ ಗೌರವ ಸಲ್ಲಿಸುವ ಅವಕಾಶ ದೊರೆತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.