ನವದೆಹಲಿ: ಕ್ಯೂಬಾದ ಮಾಜಿ ಅಧ್ಯಕ್ಷ ಫಿಡೆಲ್ ಕ್ಯಾಸ್ಟ್ರೋ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.
ಫಿಡೆಲ್ ಕ್ಯಾಸ್ಟ್ರೋ 20ನೇ ಶತಮಾನದ ಅಗ್ರಗಣ್ಯ ನಾಯಕರಲ್ಲಿ ಒಬ್ಬರಾಗಿದ್ದು, ‘ಭಾರತ ಉತ್ತಮ ಸ್ನೇಹಿತನ ನಷ್ಟಕ್ಕೆ ವಿಷಾದಿಸುತ್ತದೆ’ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
I extend my deepest condolences to the Government & people of Cuba on the sad demise of Fidel Castro. May his soul rest in peace.
— Narendra Modi (@narendramodi) November 26, 2016
Fidel Castro was one of the most iconic personalities of the 20th century. India mourns the loss of a great friend.
— Narendra Modi (@narendramodi) November 26, 2016
ಫಿಡೆಲ್ ಕ್ಯಾಸ್ಟ್ರೋ ಅವರ ನಿಧನಕ್ಕೆ ಕ್ಯೂಬಾ ಸರ್ಕಾರ ಮತ್ತು ಜನತೆಗೆ ಸಂತಾಪ ವ್ಯಕ್ತಪಡಿಸುತ್ತೇನೆ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಮೋದಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.