×
Home About Us Advertise With s Contact Us

ವಳಲಂಬೆ: ನೇಮೋತ್ಸವ

ಸುಬ್ರಹ್ಮಣ್ಯ: ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ರಾಜ್ಯದೈವ ಹಾಗೂ ಪುರುಷ ದೈವಗಳ ನೇಮೋತ್ಸವ ನಡೆಯಿತು.

Valalambe_

ಕಂದ್ರಪ್ಪಾಡಿ ಹಾಗೂ ತಳೂರು ದೈವಸ್ಥಾನದಿಂದ ದೈವಗಳ ಭಂಡಾರ ಆಗಮಿಸಿದ ಬಳಿಕ ರಾಜ್ಯದೈವ ಹಾಗೂ ಪುರುಷ ದೈವಗಳ ನೇಮೋತ್ಸವ ನಡೆಯಿತು. ಈ ಸಂದರ್ಭದಲ್ಲಿ ಊರ ಹಾಗೂ ಪರವೂರಿನ ಭಕ್ತಾದಿಗಳು ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ದೈವಸ್ಥಾನದ ಪ್ರಧಾನ ಅರ್ಚಕ ಪರಮೇಶ್ವರ ಭಟ್ ವಳಲಂಬೆ, ಅರ್ಚಕ ಮಹಾಬಲೇಶ್ವರ ಭಟ್, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಕೆ.ಬೆಳ್ಯಪ್ಪ ಗೌಡ ಹಾಗೂ ಸದಸ್ಯರು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವೆಂಕಟ್ ದಂಬೆಕೋಡಿ ಹಾಗೂ ಸದಸ್ಯರು, ಕಂದ್ರಪ್ಪಾಡಿ ರಾಜ್ಯನ್, ದೈವಸ್ಥಾನದ ಆಡಳಿತ ಮೊಕ್ತೇಸರ ಕಾಳಿಕಾ ಪ್ರಸಾದ್ ಮುಂಡೋಡಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.

 

 

 

 

 

 

 

 

Recent News

Back To Top
error: Content is protected !!