Tuesday, 20th February 2018
×
Home About Us Advertise With s Contact Us

ಪೆರ್ವಾಜೆ ದೇವಳದಲ್ಲಿ ಚಪ್ಪರ ಮುಹೂರ್ತ

ಕಾರ್ಕಳ: ಕಾರ್ಕಳದ ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎಪ್ರಿಲ್ ತಿಂಗಳಲ್ಲಿ ನಡೆಯುವ ಶಿಲಾಮಯ ಗರ್ಭಗೃಹ, ಸುತ್ತು ಪೌಳಿಯ ನೂತನ ದೇಗುಲ ಸಮರ್ಪಣೆ, ಪುನರ್‌ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವ, ಧಾರ್ಮಿಕ ಸಭಾಭವನದ ಉದ್ಘಾಟನೆ ಹಾಗೂ ವಾರ್ಷಿಕ ಜಾತ್ರೆಯ ಅಂಗವಾಗಿ ಚಪ್ಪರ ಮುಹೂರ್ತವು ಶ್ರೀ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಬೈಲೂರು ನರಸಿಂಹ ತಂತ್ರಿಗಳ ನೇತೃತ್ವದಲ್ಲಿ ಬುಧವಾರ ನಡೆಯಿತು.

26KV--PVJ

ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರ, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಕೆ. ರಾಧಾಕೃಷ್ಣ ಶೆಟ್ಟಿ, ಸಮಿತಿ ಸದಸ್ಯರು ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

 

 

 

 

 

 

 

 

 

Recent News

Back To Top