ನವದೆಹಲಿ: ಪ್ರಯಾಣಿಕರು ಸಂತೋಷದಿಂದ ಪ್ರಯಾಣ ಮಾಡಲಿ ಎಂಬ ಕಾರಣಕ್ಕಾಗಿ ಸಿನಿಮಾ ಮತ್ತು ಟಿವಿ ಶೋಗಳನ್ನು ರೈಲ್ವೇಯಲ್ಲಿ ಪ್ರಸಾರ ಮಾಡಲು ಚಿಂತನೆ ನಡೆಸಲಾಗಿದೆ.
ಇದೊಂದು ಪೇಯ್ಡ್ ಮನೋರಂಜನಾ ಪ್ಯಾಕೇಜ್ ಆಗಲಿದ್ದು, ಇದರಿಂದ ರೈಲ್ವೇಗೆ ಆದಾಯವೂ ಸಿಗಲಿದೆ.
ಬೇಡಿಕೆಯ ಸೇವೆಯಡಿ ಈ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಎಷ್ಟು ದರ ನಿಗದಿಪಡಿಸಲಾಗುತ್ತದೆ ಎಂಬ ಬಗ್ಗೆ ಮಾಹಿತಿಯಿಲ್ಲ.
ಸ್ಮಾರ್ಟ್ಫೋನ್, ಲ್ಯಾಪ್ಟಾಪ್, ಟ್ಯಾಬ್ಲೇಟ್ನಂತಹ ವೈಯಕ್ತಿಕ ಡಿವೈಸ್ಗಳಲ್ಲೂ ರೈಲ್ವೇ ಕಾರ್ಯಕ್ರಮಗಳನ್ನು ಪ್ರಸಾರ ಮಾಡಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.