×
Home About Us Advertise With s Contact Us

ಮಾ.29: ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ 32ನೇ ವಾರ್ಷಿಕೋತ್ಸವ

Kundapur NEWSಬೈಂದೂರು: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ 32ನೇ ವಾರ್ಷಿಕೋತ್ಸವ ಸಮಾರಂಭ ತಾ, ಮಾ.29ನೇ ಭಾನುವಾರ ಕಾಲೇಜು ರಂಗ ಮಂಟಪದಲ್ಲಿ ನಡೆಯಲಿದೆ.

ಸಕ ಕೆ. ಗೋಪಾಲ ಪೂಜಾರಿ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಜಿಪಂ ಸದಸ್ಯೆ ಸುಪ್ರೀತಾ ದೀಪಕ್ ಕುಮಾರ್ ಶೆಟ್ಟಿ, ತಾಪಂ ಸದಸ್ಯರಾದ ಎಸ್. ರಾಜು ಪೂಜಾರಿ, ಕೆ. ರಾಮ ಶೇರುಗಾರ್, ಬೈಂದೂರು ಗ್ರಾಪಂ ಅಧ್ಯಕ್ಷ ಜನಾರ್ದನ ಯು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಅನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಪ್ರಾಂಶುಪಾಲ ಪ್ರೋ. ಬಿ. ಎ. ಮೇಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

 

 

 

 

 

 

 

 

 

Recent News

Back To Top