Monday, June 12th, 2017
News13
ಸಮರ್ಥ ಭಾರತದ ಕೋಟಿ ವೃಕ್ಷ ಆಂದೋಲನದ ನಿಮಿತ್ತ ಬೆಂಗಳೂರಿನ ಯಾದಗಿರಿಯಲ್ಲಿ ಸಸಿ ನೆಡಲಾಯಿತು. ದಿನಾಂಕ 12-06-2017 ರಂದು ಸರಕಾರಿ ಜೂನಿಯರ್ ಕಾಲೇಜ್ ಮೈದಾನ, ಯಾದಗಿರಿಯಲ್ಲಿ ಬೆಳಿಗ್ಗೆ 9 ಗಂಟೆಗೆ ಕಾರ್ಯಕ್ರಮ ಪ್ರಾರಂಭವಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.