ನವದೆಹಲಿ: ಭಾರತದ ಅತೀದೊಡ್ಡ ಇಂಧಕ ಉತ್ಪಾದಕ ಎನ್ಟಿಪಿಸಿ ಮುಂದಿನ 5 ವರ್ಷಗಳಲ್ಲಿ ಹೊಸ ಕಲ್ಲಿದ್ದಲು ಆಧಾರಿತ ಪವರ್ ಸ್ಟೇಶನ್ಗೆ ಬರೋಬ್ಬರಿ 10 ಬಿಲಿಯನ್ ಡಾಲರ್ ಬಂಡವಾಳ ಹೂಡಲು ನಿರ್ಧರಿಸಿದೆ.
ಮೊದಲ ಹಂತದಲ್ಲಿ 5 ಗಿಗಾವ್ಯಾಟ್ ಸಾಮರ್ಥ್ಯವಿರುವ 3 ಪ್ಲಾಂಟ್ಗಳನ್ನು ಅದು ನಿರ್ಮಿಸಲಿದೆ.
ಸರ್ಕಾರದ ಅನುಮೋದನೆ ಇನ್ನೂ ದೊರೆತಿಲ್ಲದ ಕಾರಣ ತನ್ನ ಬಂಡವಾಳ ಹೂಡಿಕೆಯನ್ನು ಕಂಪನಿ ಇನ್ನೂ ಬಹಿರಂಗಪಡಿಸಿಲ್ಲ.
2028ರವರೆಗಿನ ವಿದ್ಯುತ್ ಬೇಡಿಕೆಗಳನ್ನು ಪೂರೈಸಬಲ್ಲಂತಹ ಥರ್ಮಲ್ ಪ್ಲಾಂಟ್ಗಳು ಪ್ರಸ್ತುತ ನಿರ್ಮಾಣವಾಗುತ್ತಿದೆ. ಈ ನಡುವೆಯೂ
ಎನ್ಟಿಪಿಸಿ ಪ್ಲಾಂಟ್ಗಳ ನಿರ್ಮಾಣಕ್ಕೆ ಹೊರಟಿರುವುದಕ್ಕೆ ವಿರೋಧಗಳೂ ವ್ಯಕ್ತವಾಗುತ್ತಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.