ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಹಿಂದಿ ಟೈಪಿಸ್ಟ್ ಮತ್ತು ಟೆಕ್ನೀಶಿಯನ್-ಬಿ(ಎಲೆಕ್ಟ್ರಿಕಲ್) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ ಮಾಡಿದೆ.
ಇಸ್ರೋ ಹೆಡ್ಕ್ವಾರ್ಟರ್ಸ್ , ಬೆಂಗಳೂರು ಮತ್ತು ಎಂಸಿಎಫ್, ಹಾಸನ್, ಬಾಹ್ಯಾಕಾಶ ಇಲಾಖೆಗಳಲ್ಲಿ ಖಾಲಿ ಹುದ್ದೆಯಿದ್ದು ನೇಮಕಾತಿ ನಡೆಯಲಿದೆ.
ಅರ್ಹ ಅಭ್ಯರ್ಥಿಗಳು 2017ರ ಜುಲೈ 28ರೊಳಗೆ ಅರ್ಜಿ ಹಾಕಬಹುದು. ಹುದ್ದೆಗಳು ತಾತ್ಕಾಲಿಕವಾಗಿದ್ದು, ಅಧಿಕೃತ ಅಧಿಸೂಚನೆ ಬಳಿಕ ಮುಂದುವರೆಯುವ ಸಾಧ್ಯತೆಯೂ ಇದೆ.
ಒಟ್ಟು 5 ಖಾಲಿ ಹುದ್ದೆಗಳಿದ್ದು, ಇದರಲ್ಲಿ ಒಂದು ಟೆಕ್ನಿಶಿಯನ್ ಹುದ್ದೆಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.