ಲಕ್ನೋ: ಉತ್ತರಪ್ರದೇಶದ ಯೋಗಿ ಆದಿತ್ಯನಾಥ ಸರ್ಕಾರದ 2017-18ನೇ ಸಾಲಿನ ಚೊಚ್ಚಲ ಬಜೆಟ್ ಸೋಮವಾರ ಮಂಡನೆಯಾಗಿದ್ದು, ರೈತರ ಸಾಲಮನ್ನಾಕ್ಕಾಗಿ 36 ಸಾವಿರ ಕೋಟಿ ರೂಪಾಯಿಗಳನ್ನು ನೀಡಲಾಗಿದೆ.
ವಿತ್ತ ಸಚಿವ ರಾಜೇಶ್ ಅಗರ್ವಾಲ್ ಅವರು ಬಜೆಟ್ ಮಂಡನೆಗೊಳಸಿದ್ದು, ಈ ಬಜೆಟ್ ಉತ್ತರಪ್ರದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲಿದೆ ಎಂದಿದ್ದಾರೆ.
ಅಧಿಕಾರಕ್ಕೆ ಬಂದು ನೂರು ದಿನ ಪೂರೈಸಿರುವ ಯೋಗಿ ಸರ್ಕಾರ ರೈತರ ಸಾಲ ಮನ್ನಾ ಘೋಷಣೆ ಮಾಡಿತ್ತು, ಅದರಂತೆ ಇದೀಗ ಬಜೆಟ್ನಲ್ಲಿ ಈ ಬಗ್ಗೆ ಘೋಷಣೆ ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.