ಶ್ರೀನಗರ: ಜಮ್ಮು ಕಾಶ್ಮೀರದ ಬುದ್ಗಾಂ ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್ನಲ್ಲಿ ಸೇನಾಪಡೆಗಳು 3 ಹಿಜ್ಬುಲ್ ಮುಜಾಹಿದ್ದೀನ್ ಉಗ್ರರನ್ನು ನೆಲಕ್ಕುರುಳಿಸುವಲ್ಲಿ ಯಶಸ್ವಿಯಾಗಿದೆ.
ರಾಷ್ಟ್ರೀಯ ರೈಫಲ್ಸ್, ಜಮ್ಮು ಕಾಶ್ಮೀರ ಪೊಲೀಸ್ ಇಲಾಖೆಯ ಸ್ಪೆಷಲ್ ಆಪರೇಶನ್ ಗ್ರೂಪ್, ಸಿಆರ್ಪಿಎಫ್ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಉಗ್ರರನ್ನು ಹತ್ಯೆ ಮಾಡಿವೆ.
ಉಗ್ರರು ಅವಿತಿದ್ದಾರೆ ಎಂಬ ಸ್ಪಷ್ಟ ಮಾಹಿತಿಯ ಮೇರೆಗೆ ತಡರಾತ್ರಿ ಎನ್ಕೌಂಟರ್ ಆರಂಭಿಸಲಾಯಿತು. ಈ ಪ್ರದೇಶದಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.