ನವದೆಹಲಿ: ಸಿಆರ್ಪಿಎಫ್, ಬಿಎಸ್ಎಫ್ನಂತಹ ಕೇಂದ್ರೀಯ ಶಸ್ತ್ರಾಸ್ತ್ರ ಪಡೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯಕೀಯ ಅಧಿಕಾರಿಗಳ ನಿವೃತ್ತಿಯ ವಯಸ್ಸನ್ನು 60ರಿಂದ 65ಕ್ಕೆ ಏರಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಸಿಆರ್ಪಿಎಫ್, ಬಿಎಸ್ಎಫ್, ಸಿಐಎಸ್ಎಫ್, ಐಟಿಬಿಪಿ, ಎನ್ಡಿಆರ್ಎಫ್, ಎನ್ಎಸ್ಜಿ, ಸಶಸ್ತ್ರ ಸೀಮಾ ಬಲದಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯಕೀಯ ಅಧಿಕಾರಿಗಳು ಇದರ ಪ್ರಯೋಜನ ಪಡೆಯಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.