ನವದೆಹಲಿ: ಕಳೆದ ಮೂರು ವರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಒಟ್ಟು 49 ದೇಶಗಳಿಗೆ ಭೇಟಿ ಕೊಟ್ಟಿದ್ದಾರೆ. ಈ ವೇಳೆ ಹಲವಾರು ಒಪ್ಪಂದಗಳಿಗೆ ಭಾರತ ಸಹಿ ಹಾಕಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.
ಈ ಬಗ್ಗೆ ವಿದೇಶಾಂಗ ಸಚಿವಾಲಯದ ರಾಜ್ಯ ಖಾತೆ ಸಚಿವ ವಿ.ಕೆ.ಸಿಂಗ್ ಅವರು ರಾಜ್ಯಸಭೆಗೆ ಲಿಖಿತ ಮಾಹಿತಿಯನ್ನು ನೀಡಿದ್ದಾರೆ.
ಕಳೆದ 7 ತಿಂಗಳಿನಲ್ಲಿ ಅವರು 10 ದೇಶಗಳಿಗೆ ಭೇಟಿಕೊಟ್ಟಿದ್ದಾರೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.