ನವದೆಹಲಿ: ಪ್ರಾಂಕ್ಫರ್ಟ್(ಜರ್ಮನಿ)ಯಲ್ಲಿ ಭಾರತದ ಕಾನ್ಸುಲ್ ಜನರಲ್ ಆಗಿರುವ ರವೀಶ್ ಕುಮಾರ್ ಅವರನ್ನು ವಿದೇಶಾಂಗ ವ್ಯವಹಾರಗಳ ಮುಂದಿನ ವಕ್ತಾರರನ್ನಾಗಿ ನೇಮಕ ಮಾಡಲಾಗುತ್ತಿದೆ.
ಪ್ರಸ್ತುತ ವಿದೇಶಾಂಗ ವಕ್ತಾರರಾಗಿರುವ ಗೋಪಾಲ್ ಬಾಗ್ಲೆ ಅವರನ್ನು ಪ್ರಧಾನಿ ಕಛೇರಿಯ ಜಂಟಿ ಕಾರ್ಯದರ್ಶಿಯನ್ನಾಗಿ ಶುಕ್ರವಾರ ನೇಮಿಸಲಾಗಿದೆ. ಈ ಹಿನ್ನಲೆಯಲ್ಲಿ ವಿದೇಶಾಂಗ ವಕ್ತಾರ ಸ್ಥಾನಕ್ಕೆ ರವೀಶ್ ಅವರನ್ನು ನೇಮಕ ಮಾಡಲಾಗಿದೆ.
ರವೀಶ್ 1995ರ ಐಎಫ್ಎಸ್ ಬ್ಯಾಚ್ನ ಅಧಿಕಾರಿಯಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.