ನವದೆಹಲಿ: ‘ಕಾರ್ಯ ಮಾಡಿ ಇಲ್ಲವೇ ಶಿಕ್ಷೆ ಅನುಭವಿಸಿ’ ಎಂಬ ಮಂತ್ರವನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಪಾಲನೆ ಮಾಡುತ್ತಾ ಬರುತ್ತಿದೆ. ಸರಿಯಾಗಿ ಕಾರ್ಯನಿರ್ವಹಣೆ ಮಾಡದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮವನ್ನು ಅದು ತೆಗೆದುಕೊಳ್ಳುತ್ತಿದೆ.
ಕರ್ತವ್ಯ ಪಾಲನೆಯಲ್ಲಿ ವೈಫಲ್ಯ ಅಥವಾ ಅಕ್ರಮ ಚಟುವಟಿಕೆಯಲ್ಲಿ ಪಾಲ್ಗೊಂಡ ಒಟ್ಟು 381 ನಾಗರಿಕ ಸೇವಾ ಅಧಿಕಾರಿಗಳಿಗೆ ಅವಧಿಗೂ ಮುನ್ನ ನಿವೃತ್ತಿ ಮತ್ತು ವೇತನ ಕಡಿತದಂತಹ ಶಿಕ್ಷೆಯನ್ನು ನೀಡಲಾಗಿದೆ. ಇದರಲ್ಲಿ 24ಐಎಎಸ್ ಅಧಿಕಾರಿಗಳೂ ಸೇರಿದ್ದಾರೆ.
ವೈಯಕ್ತಿಕ ಸಚಿವಾಲಯದ ‘3 years of sustained HR initiatives: Foundation for a new India’ ಕೈಪಿಡಿಯಲ್ಲಿ ಅಧಿಕಾರಿಗಳ ವಿರುದ್ಧ ತೆಗೆದುಕೊಳ್ಳಲಾದ ಶಿಕ್ಷೆಯ ಬಗ್ಗೆ ವಿವರಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.