ಲಕ್ನೋ: ರಕ್ಷಾ ಬಂಧನದಂದು ಉತ್ತರಪ್ರದೇಶದ ಮಹಿಳೆಯರಿಗೆ ಸರ್ಕಾರಿ ಬಸ್ ಪ್ರಯಾಣವನ್ನು ಉಚಿತಗೊಳಿಸಿದ್ದಾರೆ ಅಲ್ಲಿನ ಸಿಎಂ ಯೋಗಿ ಆದಿತ್ಯನಾಥ.
ಆಗಸ್ಟ್ 6ರ ಮಧ್ಯರಾತ್ರಿಯಿಂದ ಆಗಸ್ಟ್ 7ರವರೆಗೆ ಸರ್ಕಾರಿ ಬಸ್ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಆಗಸ್ಟ್ 7ರಂದು ರಕ್ಷಾ ಬಂಧನ ಹಬ್ಬ ಆಚರಿಸಲಾಗುತ್ತಿದೆ.
ಈ ಬಗ್ಗೆ ಘೋಷಣೆ ಮಾಡಿರುವ ಮುಖ್ಯ ಕಾರ್ಯದರ್ಶಿ ಅವಿನಾಶ್ ಅವಸ್ತಿಯವರು, ‘ರಕ್ಷಾ ಬಂಧನದ ಶುಭ ದಿನದಂದು ಮುಖ್ಯಮಂತ್ರಿಗಳು ಸಾರಿಗೆ ಬಸ್ಗಳಲ್ಲಿ ಮಹಿಳೆಯರ ಪ್ರಯಾಣ ಉಚಿತಗೊಳಿಸಿದ್ದಾರೆ’ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.