ನವದೆಹಲಿ: ಬ್ಯಾಂಕು ನೌಕರರ ಸಂಘಟನೆ ಆಗಸ್ಟ್ 22ರಂದು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ಕೊಟ್ಟಿದೆ. ಖಾಸಗೀಕರಣ ಮತ್ತು ಸಾರ್ವಜನಿಕ ವಲಯದ ಬ್ಯಾಂಕುಗಳ ವಿಲೀನ ವಿರೋಧಿಸಿ ಮುಷ್ಕರಕ್ಕೆ ಕರೆ ನೀಡಲಾಗಿದೆ.
9 ಬ್ಯಾಂಕ್ ಯೂನಿಯನ್ಗಳನ್ನು ಮತ್ತು ಸಾರ್ವಜನಿಕ ಹಾಗೂ ಖಾಸಗಿ ವಲಯ ಬ್ಯಾಂಕುಗಳ ನೌಕರರನ್ನು ಪ್ರತಿನಿಧಿಸುವ ಆಲ್ ಇಂಡಿಯಾ ಎಂಪ್ಲಾಯಿ ಅಸೋಸಿಯೇಶನ್ ಮುಷ್ಕರಕ್ಕೆ ಕರೆ ನೀಡಿದೆ ಎಂದು ಅದರ ಪ್ರಧಾನ ಕಾರ್ಯದರ್ಶಿ ಸಿ.ಎಚ್.ವೆಂಕಟಾಚಲಂ ತಿಳಿಸಿದ್ದಾರೆ.
ಈ ಮುಷ್ಕರದಲ್ಲಿ ಸುಮಾರು 10 ಲಕ್ಷ ಬ್ಯಾಂಕ್ ನೌಕರರು ಪಾಲ್ಗೊಳ್ಳಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.