ನವದೆಹಲಿ: ಚೀನಾವನ್ನು ಆರ್ಥಿಕವಾಗಿ ಸೋಲಿಸಬೇಕಾದ ಅಗತ್ಯವಿದೆ ಎಂದು ಸಾರಿರುವ ಯೋಗ ಗುರು ರಾಮ್ದೇವ್ ಬಾಬಾ, ದೇಶದ ಜನತೆ ಚೀನಾ ವಸ್ತುಗಳನ್ನು ಬಹಿಷ್ಕರಿಸಬೇಕು ಎಂದು ಕರೆ ನೀಡಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆಯ ಹಿನ್ನಲೆಯಲ್ಲಿ ಪತಾಂಜಲಿ ಯೋಗಪೀಠದಲ್ಲಿ 100 ಅಡಿ ಎತ್ತರದ ರಾಷ್ಟ್ರಧ್ವಜವನ್ನು ಆರೋಹಣ ಮಾಡಿ ಅವರು ಮಾತನಾಡಿದರು.
ಚೀನಾದವರು ಆಕ್ರಮಣಕಾರಿ ಭಾಷೆಯನ್ನು ಮಾತ್ರ ಅರ್ಥ ಮಾಡಿಕೊಳ್ಳುತ್ತಾರೆ, ಭಾರತದ ಮೊದಲು ಅದನ್ನು ಆರ್ಥಿಕವಾಗಿ ಸೋಲಿಸಲು ಮುಂದಾಗಬೇಕು ಎಂದಿದ್ದಾರೆ.
2040ರಲ್ಲಿ ಭಾರತವನ್ನು ಸೂಪರ್ ಪವರ್ ಮಾಡಲು ಎಲ್ಲರು ಕಟಿಬದ್ಧರಾಗಬೇಕು ಮತ್ತು ಚೀನಾದ ವಸ್ತುಗಳನ್ನು ಬಹಿಷ್ಕಾರ ಮಾಡಬೇಕು ಎಂದು ಅವರು ಕರೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.