ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಕೊಲೆಗೆ ಸಂಬಂಧಿಸಿದಂತೆ ಕೇಂದ್ರ ಗೃಹಸಚಿವಾಲಯ ರಾಜ್ಯ ಸರ್ಕಾರದಿಂದ ವರದಿ ಕೇಳಿದೆ.
ಮಂಗಳವಾರ ಗೌರಿ ಲಂಕೇಶ್ ಅವರು ತಮ್ಮ ಬೆಂಗಳೂರಿನ ನಿವಾಸದಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾಗಿದ್ದರು. ಇದುವರೆಗೆ ಆರೋಪಿಗಳ ಯಾವುದೇ ಸುಳಿವು ಲಭಿಸಿಲ್ಲ.
ಇದೀಗ ಕೇಂದ್ರ ಗೃಹ ಇಲಾಖೆ ರಾಜ್ಯ ಮುಖ್ಯಕಾರ್ಯದರ್ಶಿಗಳಿಗೆ ಪತ್ರ ಬರೆದು ಗೌರಿಯವರ ಸಾವಿನ ಸಂಪೂರ್ಣ ವರದಿ ನೀಡುವಂತೆ ಕೇಳಿದೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.