ನವದೆಹಲಿ: ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಅವರು ಶನಿವಾರದಿಂದ ನಾಲ್ಕು ದಿನಗಳ ಕಾಶ್ಮೀರ ಪ್ರವಾಸವನ್ನು ಆರಂಭಿಸಿದ್ದಾರೆ. ಈ ವೇಳೆ ಅವರು ನಾಗರಿಕ ಸಮಾಜದ ಸದಸ್ಯರು, ರಾಜಕೀಯ ಮುಖಂಡರು, ಸಾಮಾಜಿಕ ಸಂಘಟನೆಗಳ ಮುಖ್ಯಸ್ಥರು, ಉದ್ಯಮಿಗಳನ್ನು ಭೇಟಿಯಾಗಲಿದ್ದಾರೆ.
ನೂತನವಾಗಿ ನೇಮಕವಾಗಿರುವ ಕೇಂದ್ರ ಗೃಹ ಕಾರ್ಯದರ್ಶಿ ರಾಜೀವ್ ಗಾಬಾ ಮತ್ತು ಸಚಿವಾಲಯದ ಹಿರಿಯ ಅಧಿಕಾರಿಗಳು ರಾಜನಾಥ್ ಸಿಂಗ್ಗೆ ಸಾಥ್ ನೀಡಲಿದ್ದಾರೆ.
4 ದಿನಗಳ ಕಾಲ ಅವರು ಪ್ರವಾಸ ನಡೆಸಲಿದ್ದು, ಹಲವಾರು ಸಭೆಗಳನ್ನು ನಡೆಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.