ನವದೆಹಲಿ: ಇಂದು ದೇಶದಾದ್ಯಂತ ಹಿಂದಿ ದಿವಸ್ನ್ನು ಆಚರಣೆ ಮಾಡಲಾಗುತ್ತಿದೆ. ಹಲವಾರು ಮಂದಿ ಗಣ್ಯರು ಟ್ವಿಟರ್ ಮೂಲಕ ಹಿಂದಿ ಭಾಷೆಯ ಬಗೆಗಿನ ತಮ್ಮ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ.
ಸೆ.14ರ ಪ್ರತಿವರ್ಷ ಹಿಂದಿ ದಿವಸ್ನ್ನು ಆಚರಣೆ ಮಾಡಲಾಗುತ್ತಿದ್ದು, 1949ರ ಈ ದಿನ ದೇಶದ ಸಂವಿಧಾನ ಸಭೆಯಲ್ಲಿ ಹಿಂದಿಯನ್ನು ರಾಷ್ಟ್ರದ ಅಧಿಕೃತ ಭಾಷೆಯಾಗಿ ಸ್ವೀಕಾರ ಮಾಡಲಾಯಿತು.
ಹಿಂದಿಯನ್ನು ಪ್ರಚಾರಪಡಿಸಲು ಈ ದಿನವನ್ನು ಬಳಸಿಕೊಳ್ಳಲಾಗುತ್ತದೆ. ಶಾಲಾ, ಕಾಲೇಜುಗಳಲ್ಲಿ, ವಿವಿಧ ಸಂಸ್ಥೆಗಳಲ್ಲಿ ಹಿಂದಿ ದಿವಸ್ ಆಚರಿಸಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.