ನವದೆಹಲಿ: ಇಂದಿನಿಂದ ನವದೆಹಲಿಯಲ್ಲಿ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಷಾ ಭಾಷಣ ಮಾಡಲಿದ್ದಾರೆ.
ಆರ್ಥಿಕತೆ, ಉದ್ಯೋಗವಕಾಶ, ಮುಂಬರುವ ವಿಧಾನಸಭಾ ಚುನಾವಣೆಗಳು ಕಾರ್ಯಕಾರಿಣಿಯಲ್ಲಿ ಮುಖ್ಯವಾಗಿ ಚರ್ಚೆಗೆ ಬರಲಿದೆ ಎಂದು ಮೂಲಗಳು ತಿಳಿಸಿವೆ.
ಪಂಡೀತ್ ದೀನ್ ದಯಾಳ್ ಅವರ ಜನ್ಮ ಶತಮಾನೋತ್ಸವ ಆಚರಣೆ, ಅವರ ಸಿದ್ಧಾಂತಗಳನ್ನು ಅಳವಡಿಸಿಕೊಳ್ಳಬೇಕಾದ ಬಗೆ ಇತ್ಯಾದಿಗಳ ಬಗ್ಗೆ ಚರ್ಚೆ ನಡೆಯಲಿವೆ.
ಸದ್ಯ ಶೇ.5.7ಕ್ಕೆ ಕುಸಿದಿರುವ ಆರ್ಥಿಕತೆಯನ್ನು ಮೇಲುತ್ತುವ ಬಗೆಯ ಬಗ್ಗೆ ಚರ್ಚೆ ನಡೆಯುವ ನಿರೀಕ್ಷೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.