ನವದೆಹಲಿ: ಕೇರಳದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಮಹಿಳಾ ಘಟಕ ಆಯೋಜಿಸಿದ್ದ ಸಮಾರಂಭದಲ್ಲಿ ಭಾಗಿಯಾದ ಮಾಜಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ವಿರುದ್ಧ ವಿಎಚ್ಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಪಿಎಫ್ಐ ನಿಷೇಧಿತ ಸೆಮಿ ಸಂಘಟನೆಯ ಮತ್ತೊಂದು ಅವತಾರ, ಹಲವಾರು ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪ ಎದುರಿಸುತ್ತಿದೆ. ಇದರ ಸಮಾರಂಭದಲ್ಲಿ ಭಾಗಿಯಾಗುವ ಮೂಲಕ ಅನ್ಸಾರಿಯವರ ನಿಲುವು ಬಯಲಾಗಿದೆ ಎಂದು ವಿಎಚ್ಪಿ ಮುಖಂಡರಾದ ಸುರೇಂದ್ರ ಜೈನ್ ಹೇಳಿದ್ದಾರೆ.
ಅನ್ಸಾರಿಯವರು ಉಪರಾಷ್ಟ್ರಪತಿಯಾಗಿದ್ದಾಗಲೂ ಮುಸ್ಲಿಂ ಸಮುದಾಯದಲ್ಲಿ ಅತೃಪ್ತಿ ಮೂಡಿಸುವ ಪ್ರಯತ್ನವನ್ನು ನಡೆಸುತ್ತಿದ್ದರು ಎಂದು ಆರೋಪಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.