ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ ತಮ್ಮ ತವರು ಗುಜರಾತಿನ ಮೆಹ್ಸಾನ ಜಿಲ್ಲೆಯ ವಡ್ನಗರದಲ್ಲಿ ಅಕ್ಟೋಬರ್ 8 ರಂದು 650 ಬೆಡ್ಗಳ ಆಸ್ಪತ್ರೆಯನ್ನೊಳಗೊಂಡ ಮೆಡಿಕಲ್ ಕಾಲೇಜನ್ನು ಲೋಕಾರ್ಪಣೆಗೊಳಿಸಲಿದ್ದಾರೆ.
ಅ.7 ಅಥವಾ 8ಕ್ಕೆ ಭರುಚ್ ಜಿಲ್ಲೆಗೆ ಆಗಮಿಸಲಿರುವ ಅವರು ಭದ್ಬುತ್ ಬ್ಯಾರೆಜ್ ಪ್ರಾಜೆಕ್ಟ್ಗೆ ನರ್ಮದಾ ನದಿ ತಟದಲ್ಲಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ದಹೇಜ್ನಲ್ಲಿ ರೊ-ರೊ ಫೆರ್ರಿ ಸೇವೆ ಉದ್ಘಾಟನೆಗೊಳಿಸಲಿದ್ದಾರೆ.
ಇತ್ತೀಚಿಗಷ್ಟೇ ಮೋದಿ ಗುಜರಾತ್ನಲ್ಲಿ ನರ್ಮದಾ ಸರೋವರ್ ಡ್ಯಾಂನ್ನು ಲೋಕಾರ್ಪಣೆಗೊಳಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.