ಪುದುಚೇರಿ: ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿಯವರು ಶನಿವಾರ ಡೆಂಗ್ಯೂ ವಿರೋಧಿ ಅಭಿಯಾನವನ್ನು ಕೈಗೊಂಡಿದ್ದು, ಜನರಿಗೆ ರೋಗ ತಡೆಗಟ್ಟಲು ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬಿತ್ಯಾದಿ ವಿಷಯಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.
ಈ ಅಭಿಯಾನದಲ್ಲಿ ವಿದ್ಯಾ ಸಂಸ್ಥೆಗಳ ನೂರಾರು ಮಕ್ಕಳು ಪಾಲ್ಗೊಂಡಿದ್ದರು. ಬೆಳಿಗ್ಗೆ 1.15ಕ್ಕೆ ರಾಜ್ ವಿಲಾಸ್ನಿಂದ ಆರಂಭಗೊಂಡು ಪುದುಚೇರಿಯವರೆಗೆ ರ್ಯಾಲಿ ನಡೆಸಲಾಗಿದೆ.
ಈ ವೇಳೆ ಮಾತನಾಡಿದ ಕಿರಣ್ ಬೇಡಿ, ‘ಸೊಳ್ಳೆಗಳನ್ನು ನಿರ್ಮೂಲನೆಗೊಳಿಸಲು ಮತ್ತು ಪಟಾಕಿ ಬಳಸದಂತೆ ಜಾಗೃತಿ ಮೂಡಿಸಲು ಈ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ’ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.