ನವದೆಹಲಿ: ಮುಂದಿನ ಶೈಕ್ಷಣಿಕ ವರ್ಷದಿಂದ ಜರ್ಮನ್, ಫ್ರೆಂಚ್ ಮುಂತಾದ ವಿದೇಶಿ ಭಾಷೆಗಳು ಶಾಲೆಗಳ ಪಠ್ಯ ಕ್ರಮದ ತ್ರಿಭಾಷಾ ಸೂತ್ರದಡಿ ಬರುವುದಿಲ್ಲ.
ವಿದೇಶಿ ಭಾಷೆಗಳನ್ನು ಕಲಿಯಲು ಇಚ್ಛೆ ಪಡುವ ವಿದ್ಯಾರ್ಥಿಗಳು ಇವುಗಳನ್ನು 4 ಅಥವಾ 5ನೇ ಭಾಷೆಯಾಗಿ ಆಯ್ಕೆ ಮಾಡಿಕೊಳ್ಳಬಹುದು. ಈ ಬಗ್ಗೆ ಸಿಬಿಎಸ್ಸಿ ಮತ್ತು ಎಚ್ಆರ್ಡಿ ಸಚಿವಾಲಯ ಚರ್ಚೆ ನಡೆಸಿವೆ ಎನ್ನಲಾಗಿದೆ.
ಭಾರತ ಸಂವಿಧಾನದ 8ನೇ ಪರಿಚ್ಛೇಧದಡಿ ಬರುವ ಭಾಷೆಗಳನ್ನು ತ್ರಿಭಾಷಾ ಸೂತ್ರದಡಿ ಕಲಿಸುವುದು ಕಡ್ಡಾಯ. ಸಂಪೂರ್ಣ ವಿದೇಶಿ ಭಾಷೆಗಳುನ್ನು ನಾಲ್ಕನೇ ಭಾಷೆಯಾಗಿ ಆಯ್ಕೆ ಮಾಡಬಹುದು.
ಮುಂದಿನ ಶೈಕ್ಷಣಿಕ ವರ್ಷದಿಂದಲೇ ಈ ನಿಯಮ ಎಲ್ಲಾ ಶಾಲೆಗಳಲ್ಲೂ ಜಾರಿಗೆ ಬರಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.